ಕಂಪ್ಲಿ : ಪ್ರಥಮ ದರ್ಜೆ ಕಾಲೇಜಿನಲ್ಲಿ 2021-22 ನೇ ಸಾಲಿನ ಜಿಲ್ಲಾ ಖನಿಜ ನಿಧಿ ಪ್ರತಿಷ್ಠಾನ ಯೋಜನೆ ಅಡಿಯಲ್ಲಿ ಸುಮಾರು 25 ಲಕ್ಷ ರೂಪಾಯಿ ವೆಚ್ಚದಲ್ಲಿ ಕಂಪ್ಲಿ ಪ್ರಥಮ ದರ್ಜೆ ಕಾಲೇಜು ನಲ್ಲಿ ವಿದ್ಯಾರ್ಥಿಗಳಿಂದ ಶಟಲ್ ಕಾಕ್ ಒಳಾಂಗಣ ಕ್ರೀಡಾಂಗಣ ನಿರ್ಮಾಣದ ಕಾಮಗಾರಿ ಭೂಮಿ ಪೂಜೆ ನೆರವೇರಿಸಿದರು ಹಾಗೂ ಗುತ್ತಿಗೆದಾರರಿಗೆ ಉತ್ತಮ ಗುಣಮಟ್ಟದ ಕಾಮಗಾರಿ ಮಾಡಬೇಕೆಂದು ತಿಳಿಸಿದರು ಇದೇ ಸಂದರ್ಭದಲ್ಲಿ ಕಾಲೇಜು ವಿದ್ಯಾರ್ಥಿಗಳು ಪ್ರಾಂಶುಪಾಲರು ಪ್ರಾಚಾರ್ಯರು ಸಿಬ್ಬಂದಿಗಳು ಹಾಗೂ ಪುರಸಭೆ ಸದಸ್ಯರು ಮಾಜಿ ಪುರಸಭೆ ಸದಸ್ಯರು ಮಾಜಿ ತಾಲ್ಲೂಕು ಪಂಚಾಯಿತಿ ಸದಸ್ಯರು ಗ್ರಾಮ ಪಂಚಾಯತಿ ಸದಸ್ಯರು ಊರಿನ ಮುಖಂಡರು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದು ಕಾರ್ಯಕ್ರಮದ ಗೊಳಿಸಿದರು.