ಯಳಂದೂರು : ತಾಲ್ಲೂಕು ಕಛೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಪ್ರಭಾರ ದಂಡಾಧಿಕಾರಿಗಳಾದ ಶ್ರೀಯುತ ನಂಜಯ್ಯ ರವರು ಮಾತನಾಡಿ ಕೋವಿಡ್ ಸಾಂಕ್ರಾಮಿಕ ರೋಗ ಹೆಚ್ಚು ಹರಡುತ್ತಿರುವುದರಿಂದ ಗಣರಾಜ್ಯೋತ್ಸವ ಸಂವಿಧಾನ ದಿನಾಚರಣೆಯನ್ನು ಸರಳ ಹಾಗೂ ಸಂಪ್ರದಾಯದಂತೆ ಆಚರಿಸಲು ತಿರ್ಮಾನಿಸಲಾಯಿತು ಈ ಸಭೆಯಲ್ಲಿ ಪಟ್ಟಣ ಪಂಚಾಯತ್ ಸದಸ್ಯರು ಎಲ್ಲಾ ಇಲಾಖೆಗಳ ಅಧಿಕಾರಿಗಳು ಹಾಜರಿದ್ದು ಸಂವಿಧಾನ ದಿನಾಚರಣೆಯ ಹಬ್ಬವನ್ನು ಸರಳವಾಗಿ ಆಚರಿಸಲು ನಿರ್ಧರಿಸಲಾಯಿತು.
ವರದಿ : ಆರ್ ಉಮೇಶ್