ಹಾವೇರಿ ಜಿಲ್ಲೆಯ ಆಮ್ ಆದ್ಮಿ ಕಾರ್ಯಕರ್ತರ ಸಭೆ ಇಂದು ಹಾವೇರಿ ನಗರದ ಮುರುಘರಾಜೇಂದ್ರ ಮಠದ ಆವರಣದಲ್ಲಿ ನಡೆಯಿತು ಈ ಸಭೆಯಲ್ಲಿ ಪಕ್ಷದ ರಾಜ್ಯ ಸಂಘಟನಾ ಮುಖ್ಯಸ್ಥರಾದ ವಿಜಯ್ ಶರ್ಮಾ ರಾಜ್ಯ ಜಂಟಿ ಕಾರ್ಯದರ್ಶಿ ದರ್ಶನ್ ಜೈನ್ ಮತ್ತು ಪಕ್ಷದ ಸ್ಥಳೀಯ ಮುಖಂಡರಾದ ಶಿವಾನಂದ ಹುಲ್ಲೆರ ವಾಗೀಶ್ ರೈತ ಮುಖಂಡ ಎಂ ಎನ್ ನಾಯಕ್ ಪಕ್ಷದ ಗ್ರಾಮ ಪಂಚಾಯಿತಿ ಸದಸ್ಯೆ ಶ್ರೀಮತಿ ಸುಜಾತಾ ಚೌಹಾನ್ ಹಾಗೂ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು ಹಾಗೂ ಹಿರಿಯರು ಗ್ರಾಮಸ್ಥರು ಉಪಸ್ಥಿತರಿದ್ದರು