ಹಾವೇರಿ ಜಿಲ್ಲೆಯ ಹಾವೇರಿ ತಾಲ್ಲೂಕಿನ ಕಬ್ಬೂರ ಗ್ರಾಮದಲ್ಲಿ ಇಂದು ನಡೆದ ಕಬ್ಬೂರಿನ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರರು ಹಾಗೂ ಗ್ರಾಮ ಪಂಚಾಯಿತಿ ಗ್ರಾಮಾಭಿವೃದ್ಧಿ ಅಧಿಕಾರಿ ಅವರಿಂದ ವಿಷಯ ತರಬೇತಿ ಶಿಬಿರ ಕಾರ್ಯಕ್ರಮ ಏರ್ಪಡಿಸಲಾಯಿತು ಆ ಕಾರ್ಯಕ್ರಮಕ್ಕೆ ಆಗಮಿಸಿದ ಗ್ರಾಮ ಪಂಚಾಯಿತಿ ಪಿ ಡಿ ಒ ಹಾಗೂ ಧರ್ಮಸ್ಥಳ ಸಂಘದ ಎಪ್ ಎಸ್ ಸುಮನ್ ಮೇಡಂ ಹಾಗೂ ಧರ್ಮಸ್ಥಳ ಸಂಘದ ಅಧ್ಯಕ್ಷರಾದ ಶ್ರೀಮತಿ ರತ್ನಾ ಹೊನ್ನತ್ತಿ ಹಾಗೂ ಧರ್ಮಸ್ಥಳ ಸಂಘದ ಉಪಾಧ್ಯಕ್ಷರಾದ ರತ್ನಾ ಎಸ್ ಎಸ್ ಹಾಗೂ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಾದ ಎಸ್ ಆರ್ ಕಲ್ಮನಿ ಗುರುಗಳು ಹಾಗೂ ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಸಂಘದ ಸದಸ್ಯರು ಹಾಗೂ ಉಪಸ್ಥಿತರು ಆಗಮಿಸಿದ್ದರು