ಮುಂಡಗೋಡ : ತಾಲ್ಲೂಕಿನ ಬಾಚಣಕಿಯಲ್ಲಿ ಆರು ತಿಂಗಳು ಗರ್ಭಿಣಿ ನೇಣಿಗೆ ಶರಣಾಗಿರೂ ಘಟನೆ ನಡೆದಿದೆ ಚೇತನಾ ಗುತ್ತೆಪ್ಪ ಸಣ್ಣಮನಿ (32) ನೇಣಿಗೆ ಶರಣಾದ ಗರ್ಭಿಣಿಯಾಗಿದ್ದು ಪತಿಯ ಕಿರುಕುಳದಿಂದ ಶರಣಾಗಿರೂ ಆರೂಪ ಕೇಳಿ ಬಂದಿದೆ. ಪತಿ ಗುತ್ತೆಪ್ಪ ಸಣ್ಣಮನಿ ಎಂ ಬುವವನ ವಿರುದ್ಧ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾ ಗಿದೆ 2 ಮಕ್ಕಳ ತಾಯಿಯಾಗಿದ್ದ ಚೇತನಾ. ಈಗ ಮತ್ತೆ 6 ತಿಂಗಳ ಗರ್ಭಿಣಿಯಾಗೀದ್ದಾಳೆ ಆದ್ರೆ ಪತಿ ಗುತ್ತೆಪ್ಪ ಮಾನಸಿಕ ಹಾಗೂ ಧೈಹಿ ಕ ಕಿರುಕುಳ ನಿಡುತ್ತಿದ್ದ ಕಾರಣದಿಂದ ಮನನೂಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಅಂತಾ ಅರೂಪಿಸಲಾಗಿದ್ದು ಸದ್ಯ ಪ್ರಕರಣ ದಾಖಲಿಸಿಕೋಂಡಿರೂ ಮುಂಡಗೋಡ ಪೊಲೀಸರು ಪತಿ ಗುತ್ತೆಪ್ಪನನ್ನು ವಶಕ್ಕೆ ಪಡೆದಿದ್ದಾರೆ