60 total views
ಹುಣಸಗಿ: ತಾಲೂಕಿನ ನಾರಾಯಣಪುರ ಸಮೀಪದ ಬಲಶಟ್ಟಿಹಾಳ್ ಗ್ರಾಮದ ಬಸವಲಿಂಗ ಶಿವಯೋಗಿಗಳವರ ವಿರಕ್ತಮಠದಲ್ಲಿ ಅಂತರಾಷ್ಟ್ರೀಯ ಯೋಗ ದಿನದ ಅಂಗವಾಗಿ ಶ್ರೀಮಠದ ಧರ್ಮದರ್ಶಿಗಳಾದ ವಿದ್ವಾನ್ ಶ್ರೀ ಸಿದ್ದಲಿಂಗಯ್ಯ ಶಾಸ್ತ್ರಿಗಳು ಯೋಗವನ್ನು ಪ್ರದರ್ಶಿಸಿದರು. ಯೋಗವು ಉಸಿರಾಟ, ಶಕ್ತಿ ಮತ್ತು ನಮ್ಯತೆಯ ಮೇಲೆ ಕೇಂದ್ರೀಕರಿಸುವ ಜನಪ್ರಿಯ ವ್ಯಾಯಾಮವಾಗಿದೆ. ಯೋಗಾಭ್ಯಾಸವು ಅನೇಕ ದೈಹಿಕ ಮತ್ತು ಮಾನಸಿಕ ಆರೋಗ್ಯ ಪ್ರಯೋಜನಗಳನ್ನು ಒದಗಿಸುತ್ತದೆ ಎಂದು ಹೇಳಿದರು.
ವರದಿ: ಪ್ರೀತಿ ಪಿ ರಾಠಿ ನಾರಾಯಣಪುರ.