78 total views
ಬಾಗಲಕೋಟ ಜಿಲ್ಲೆಯ ಇಳಕಲ್ ತಾಲೂಕಿನ ಸರಕಾರಿ ಪ್ರೌಢಶಾಲೆ ಮುರಡಿ ವಿದ್ಯಾರ್ಥಿಗಳು ಹೋಬಳಿಮಟ್ಟದಿಂದ ತಾಲೂಕು ಮಟಕ್ಕೆ ಆಯ್ಕೆಯಾಗಿದ್ದಾರೆ,ಬಾಲಕರ ವಾಲಿಬಾಲ್ ಪ್ರಥಮ ಸ್ಥಾನ ಹಾಗೂ ಬಾಲಕಿಯರ ವಾಲಿಬಾಲ್ ತ್ರೋಬಾಲ್ ಪ್ರಥಮ ಸ್ಥಾನ ಜಯಗೋಳಿಸಿ ತಾಲೂಕು ಮಟ್ಟಕ್ಕೆ ಆಯ್ಕೆ, ಈ ಸಂದರ್ಭದಲ್ಲಿ ಶಾಲೆಯ ಹಿರಿಯ ಶಿಕ್ಷಕರು ಹಾಗೂ ಇನ್ನೂ ಹಲವಾರು ಮುಖಂಡರು ಉಪಸ್ಥಿತರಿದ್ದರು.