ರಾಜ್ಯ ವಿಧಾನಪರಿಷತ ಉಪಚುನಾವಣೆಯ ನಿಮಿತ್ತ ಬಿಜೆಪಿ ಅಭ್ಯರ್ಥಿಯಾದ ಶ್ರೀ ಬಾಬುರಾವ ಚಿಂಚನಸೂರ ಅವರು ಇಂದು ನಾಮಪತ್ರ ಸಲ್ಲಿಸಿದರು. ಈ ಸಂಧರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನಕುಮಾರ ಕಟೀಲ್, ವಿಧಾನ ಪರಿಷತ್ ಸದಸ್ಯರು ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಎನ್ ರವಿ ಕುಮಾರ , ಕಲಬುರಗಿ ಲೋಕಸಭಾ ಸದಸ್ಯರಾದ ಡಾ. ಉಮೇಶ ಜಾಧವ್, KKRDB ಅಧ್ಯಕ್ಷರು ಹಾಗೂ ಶಾಸಕರಾದ ಶ್ರೀ ದತ್ತಾತ್ರೇಯ ಸಿ.ಪಾಟೀಲ್ ರೇವೂರ, ಕಲಬುರಗಿ & ಯಾದಗಿರಿ ಡಿಸಿಸಿ ಬ್ಯಾಂಕ್ ಅಧ್ಯಕ್ಷರು ಮತ್ತು ಶಾಸಕರಾದ ರಾಜಕುಮಾರ ಪಾಟೀಲ ತೇಲ್ಕೂರ, ಬಸವಕಲ್ಯಾಣ ಶಾಸಕರಾದ ಶರಣು ಸಲಗರ , ಮತ್ತು ಕಲಬುರಗಿ ಜಿಲ್ಲಾ ಓಬಿಸಿ ಕಾರ್ಯದರ್ಶಿ:- ಈರಣ್ಣಾ ಸಿ ಹಡಪದ ಸಣ್ಣೂರ ಸೇರಿದಂತೆ ಪಕ್ಷದ ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
ವರದಿಗಾರರು:- ಮಲ್ಲಿಕಾರ್ಜುನ ಬಿ ಹಡಪದ ಸುಗೂರ ಎನ್