218 total views
ಮೈಸೂರು:ರಂಗಾಯಣದ ವಾರಾಂತ್ಯ ರಂಗ ಪ್ರದರ್ಶನದ ಅಂಗವಾಗಿ 2023 ಜನವರಿ 08 ರಂದು ಸಂಜೆ 6.30 ಕ್ಕೆ ರಂಗಾಯಣದ ಭೂಮಿಗೀತ ರಂಗಮಂದಿರದಲ್ಲಿ ರಂಗಾಯಣದ ಭಾರತೀಯ ರಂಗವಿದ್ಯಾಲಯದ ಪ್ರತಿಕ್ಷಣಾರ್ಥಿಗಳನ್ನು ಅಭಿನಯಿಸುವ ಸಿದ್ದಲಿಂಗ ಪಟ್ಟಣಶೆಟ್ಟಿ ಮತ್ತು ತಿಪ್ಪೇಸ್ವಾಮಿ ಅನುವಾದಿಸಿರುವ ಧರ್ಮವೀರ ಭಾರತೀಯರವರ ಅಂಧಯುಗ ನಾಟಕ ಪ್ರದರ್ಶನವನ್ನು ಏರ್ಪಡಿಸಾಲಾಗಿದೆ ಎಂದು ರಂಗಾಯಣದ ನಿರ್ದೇಶಕರಾದ ಅಡ್ಡಂಡ ಸಿ ಕಾರ್ಯಪ್ಪರವರು ತಿಳಿಸಿದ್ದರು.