588 total views
ದಿನಾಂಕ: 26-02-2023 ರಂದು ಹರಪನಹಳ್ಳಿ ಪಟ್ಟಣದಲ್ಲಿ ನಡೆದ ಸುಲ್ತಾನ್ ಫಿಟ್ನೆಸ್ ಹರಪನಹಳ್ಳಿ ಇವರ ವತಿಯಿಂದ ಪ್ರಥಮ ಬಾರಿಗೆ ಆಯೋಜಿಸಿದ ಅಂತರ್ ಜಿಲ್ಲಾ ಮಟ್ಟದ ದೇಹದಾರ್ಢ್ಯ ಸ್ಪರ್ಧೆ ಹಾಗೂ ಡಾ!! ಪುನೀತ್ ರಾಜಕುಮಾರ್ ಅವರ ಪುಣ್ಯ ಸ್ಮರಣೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ವನ್ನು ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಪಿ.ಟಿ ಭರತ್ ಹಾಗೂ ಹರಪನಹಳ್ಳಿ ಕಾಂಗ್ರೆಸ್ ಪಕ್ಷದ ಸ್ಥಳೀಯ ಮುಖಂಡರಾದ ಶಶಿಧರ್ ಪೂಜಾರ್ ರವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು ವರದಿ ಭರ್ಮಪ್ಪ ಮಾಗಳದ