1,893 total views
ಚಿಕ್ಕಪೇಟೆ ಕ್ಷೇತ್ರದ ಆರ್.ವಿ ದೇವರಾಜ್ ರವರು ರಾಜಗೋಪಾಲ್ ಗಾರ್ಡನ ಪ್ರದೇಶದಲ್ಲಿ ಶ್ರೀ ಟಿ ವಿ ಪ್ರಭು ಅವರೊಂದಿಗೆ ಮನೆ ಮನೆಗೆ ತೆರಳಿ ಚುನಾವಣಾ ಪ್ರಚಾರ , ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಕುರಿತು ಮಾಹಿತಿ ನೀಡಿ ಮತ ಯಾಚನೆ ಮಾಡಿದರು. ಬೆಳಗ್ಗೆ ೧೦:೦೦ ಗಂಟೆಗೆ ನಮ್ಮೆಲ್ಲರ ನೆಚ್ಚಿನ ಕಾಂಗ್ರೆಸ್ ನಾಯಕಿಯಾದ ಶ್ರೀಮತಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಚಿಕ್ಕಪೇಟೆ ಕ್ಷೇತ್ರದಲ್ಲಿ ಬೃಹತ್ ರೋಡ್ ಶೋ ನಡೆಸಲಿದ್ದಾರೆ. ಬನ್ನಿ, ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನಾವೆಲ್ಲರೂ ಭಾಗವಹಿಸುವ ಮೂಲಕ ಯಶಸ್ವಿಗೊಳಿಸೋಣ ಎಂದು ಮತದಾರರಲ್ಲಿ ಮನವಿ ಮಾಡಿದರು.