1,320 total views
ವಿಜಯಪುರ ಜಿಲ್ಲೆಯ ಬಬಲೇಶ್ವರ ವಿಧಾನಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ವಿಜುಗೌಡ ಪಾಟೀಲ ಅವರ ಚುನಾವಣಾ ಪ್ರಚಾರ ಅಂಗವಾಗಿ ಬಬಲೇಶ್ವರ ಪಟ್ಟಣದಲ್ಲಿ ನಡೆದ ರೋಡ್ ಶೋ ದಲ್ಲಿ ಭಾಗವಹಿಸಿ ಮಾತನಾಡಿದ ಬಸನಗೌಡ ಯತ್ನಾಳ್ ಮತದಾರರಲ್ಲಿ ವಿಜುಗೌಡ ಪಾಟೀಲರಿಗೆ ಮತ ಹಾಕುವಂತೆ ಮನವಿ ಮಾಡಿದರು . ಈ ಸಂಧರ್ಭದಲ್ಲಿ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷರಾದ ಆರ್.ಎಸ್.ಪಾಟೀಲ ಕೂಚಬಾಳ, ಮುಖಂಡರಾದ ಎಂ.ಎಸ್.ರುದ್ರಗೌಡರ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು, ಯುವಕರು, ಮಹಿಳೆಯರು, ಹಿರಿಯ ನಾಗರಿಕರು ಭಾಗವಹಿಸಿದ್ದರು.