1,805 total views
ಶಹಾಪುರ್: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅತ್ಯಂತ ಬಹುಮತದಿಂದ ಚುನಾಯಿತರಾದ ಶಾಸಕ ಶರಣಬಸಪ್ಪಗೌಡ ದರ್ಶನಾಪುರ್ ಅವರಿಗೆ ಪ್ರಸ್ತುತ ಸರ್ಕಾರದಲ್ಲಿ ಸಚಿವ ಸ್ಥಾನ ನೀಡಬೇಕೆಂದು ಶ್ರೀ ಭಾಗ್ಯವಂತಿ ದೇವಿ ಪೂಜಾರಿ ಸಿದ್ದಪ್ಪ ಪೂಜಾರಿ ಮನವಿ ಮಾಡಿದ್ದಾರೆ ದರ್ಶನಾಪೂರ್ ಅವರು ಅಭಿವೃದ್ಧಿ ಕಾರ್ಯಗಳಿಗೆ ಮುಂಚೂಣಿಯಲ್ಲಿದ್ದು .ವಿಶೇಷವಾಗಿ ಯಾದಗಿರಿ ಜಿಲ್ಲೆಯ ಮುತ್ಸದ್ದಿ ನಾಯಕರಾಗಿದ್ದು ರಾಜ್ಯಕ್ಕೆ ಅವರ ಸೇವೆ ಅಗತ್ಯವಾಗಿದ್ದು .ಸಂಪುಟದಲ್ಲಿ ಅವರಿಗೆ ಉತ್ತಮ ಸ್ಥಾನ ಮಾನ ನೀಡಿ.ಗೌರವ ನೀಡಬೇಕೆಂದು ಶ್ರೀ ಭಾಗ್ಯವಂತಿ ದೇವಿ ಪೂಜಾರಿ ಸಿದ್ದಪ್ಪ ಪೂಜಾರಿ ಆಗ್ರಹಿಸಿದ್ದಾರೆ.
ವರದಿ ಶರಣಪ್ಪ ಯಾದಗಿರಿ