1,711 total views
ಕಲಬುರ್ಗಿ ಜಿಲ್ಲೆ ಜೇವರ್ಗಿ ಮತಕ್ಷೇತ್ರದ ಶಾಸಕರಾದ ಡಾ. ಅಜಯ್ ಸಿಂಗ್ ರವರು ಸತತವಾಗಿ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು . ತಾಲೂಕಿನ ಅಭಿವೃದ್ಧಿಗಾಗಿ ಹಗಲಿರುಳು ಶ್ರಮಿಸುತ್ತಿದ್ದಾರೆ. ಇವರು ಒಂದೇ ಜಾತಿಗೆ ಸೀಮಿತವಾಗದೆ ಎಲ್ಲಾ ಜಾತಿಯ ಜನರನ್ನು ಒಂದೇ ರೀತಿಯಿಂದ ಕಾಣುವ ಮನೋಭಾವದವರು ಡಾ.ಅಜಯಸಿಂಗರವರು .
ಜೇವರ್ಗಿ ಮತ್ತು ಯಡ್ರಾಮಿ ತಾಲೂಕಿನ ಸವ೯ತೋಮುಖ ಅಭಿವೃದ್ಧಿಗೆ ಹಗಲಿರುಳು ಶ್ರಮಿಸುತ್ತಿದ್ದಾರೆ ಹಾಗಾಗಿ ಇವರನ್ನು ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನ ನೀಡಬೇಕೆಂದು ಕಾಂಗ್ರೆಸ್ ಪಕ್ಷದ ಯುವ ಮುಖಂಡರಾದ ವಿಜಯ್ ಕುಮಾರ್ ಯಲಗೋಡ ರವರು ಮನವಿ ಮಾಡಿದ್ದಾರೆ..