1,333 total views
ಚಳ್ಳಕೆರೆ ತಾಲೂಕಿನ ಗೌರಸಮುದ್ರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಪಾಠ ಪುಸ್ತಕಗಳು ಮತ್ತು ಸಮವಸ್ತ್ರಗಳನ್ನು ವಿತರಿಸಲಾಯಿತು ಈ ಸಂದರ್ಭದಲ್ಲಿ ಎಸ್.ಡಿಎಂಸಿ ಅಧ್ಯಕ್ಷರಾದ ಜಿಬಿ ರಾಜಶೇಖರ್ ಶಾಲೆಯ ಮುಖ್ಯೋಪಾಧ್ಯಾಯರಾದ ಪುರುಷೋತ್ತಮ್ ಹಾಗೂ ಗ್ರಾಮ ಪಂಚಾಯತಿ ಸದಸ್ಯರಾದ ಟಿ ಶಶಿಕುಮಾರ್ ಮತ್ತು ಶಿಕ್ಷಕರಾದ ಮಾರುತಿ ಈಶ್ವರ್ ತಿಪ್ಪೇಸ್ವಾಮಿ ಮುಂತಾದವರು ಉಪಸ್ಥಿತರಿದ್ದರು