1,340 total views
ಬಾಗಲಕೋಟ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿ ನಗರದಲ್ಲಿ ಇಂದು. ಆಯುಷ್ಮಾನ್ ಶಿವಲಿಂಗ ಗೊಂಬಿಗುಡ. ಅಧ್ಯಕ್ಷರು ಅಂಬೇಡ್ಕರ್ ಸೇನೆ. ಉತ್ತರ ಕರ್ನಾಟಕ ಹಾಗೂ ಬೋಧಿಸತ್ವ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರು ಮತ್ತು ಕಾಂಗ್ರೆಸ್ ಪಕ್ಷದ ಯುವ ಮುಖಂಡರು ತೇರದಾಳ ಮತಕ್ಷೇತ್ರ ಇವರ 33ನೇ ಹುಟ್ಟುಹಬ್ಬದ ನಿಮಿತ್ಯವಾಗಿ ಸರ್ಕಾರಿ ಆಸ್ಪತ್ರೆಗೆ ಬರುವ ರೋಗಿಗಳಿಗೆ ಹಾಲು.ಗಂಜಿ. ಬಿಸಿ ನೀರು ಕಾಯಿಸಿಕೊಳ್ಳಲು ಸುಸಜ್ಜಿತವಾದ ಶೆಡ ನಿರ್ಮಾಣ ಮಾಡಿ ತೇರದಾಳ ಮತಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಹಾಗೂ ರಾಜ್ಯ ಕಿಸಾನ್ ಘಟಕದ ಅಧ್ಯಕ್ಷರಾದ ಶ್ರೀ ಸಿದ್ದು ಕೊಣ್ಣೂರ ಹಾಗೂ ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿಗಳು ಹಾಗೂ ಸಾರ್ವಜನಿಕರು ಉದ್ಘಾಟನೆ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.
ವರದಿ :- ಪ್ರದೀಪ ನಡುವಿನಮನಿ