2,555 total views
ವಿಜಯಪುರ ಜಿಲ್ಲೆ, ಮುದ್ದೇಬಿಹಾಳ ತಾಲೂಕಿನ ಹಿರೇಮುರಾಳ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕರು ಮಕ್ಕಳನ್ನು ಪ್ರತಿಭಾ ಕಾರಂಜಿ ಕಾರ್ಯಕ್ರಮಕ್ಕೆ ಕರೆದುಕೊಂಡು ಹೋಗಿದ್ದು ಕಾರ್ಯಕ್ರಮ ಮುಗಿಸಿ ಮನೆಗೆ ಕರೆದುಕೊಂಡು ಬರುವಾಗ ರಸ್ತೆ ದಾಟಿಸುವಾಗ ಶಿಕ್ಷಕರು ನಿರ್ಲಕ್ಷ ಮಾಡಿದ್ದರಿಂದ ಕಮಲಾಕ್ಷಿ ಮುರಾಳ್ ಎಂಬ ವಿದ್ಯಾರ್ಥಿನಿಗೆ ಮಾನ ಬಾವಿ ಊರಿನ ಪುರುಷ ಬೈಕ್ ನಿಂದ ಡಿಕ್ಕಿ ಹೊಡೆದ ಕಾರಣ ಆ ವಿದ್ಯಾರ್ಥಿನಿಯ ಕಾಲು ಮುರಿದಿದೆ ತಕ್ಷಣ ಮುದ್ದೇಬಿಹಾಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದಾಗ ಅಲ್ಲಿ ಚಿಕಿತ್ಸೆ ವಿಫಲವಾಗಿ ಈಗ ಬಾಗಲಕೋಟೆ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಮುಂದಿನ ಚಿಕಿತ್ಸೆಗಾಗಿ ಸರ್ಕಾರ ಮತ್ತು ಆ ಶಾಲೆ ಸ್ಪಂದಿಸಬೇಕಾಗಿ ವಿದ್ಯಾರ್ಥಿನಿಯ ಪೋಷಕರು ಆಗ್ರಹಿಸಿದರು.