2,715 total views
ಜೇವರ್ಗಿ: ತಾಲೂಕಿನ ಹರವಾಳ ಗ್ರಾಮದಲ್ಲಿ ಇಂದು ರಾಜ್ಯ ಸರ್ಕಾರ ಆದೇಶ ಮೇರೆಗೆ ಸಂವಿಧಾನ ಜಾಗೃತಿ ಜಾತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಈ ಕಾರ್ಯಕ್ರ ಕಲ್ಬುರ್ಗಿ ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ತಾಲೂಕ ಪಂಚಾಯತ್ ಹಾಗೂ ತಾಲೂಕ ಸಮಾಜ ಕಲ್ಯಾಣ ಇಲಾಖೆ ಗ್ರಾಮ ಪಂಚಾಯತ್ ಸಂಯುಕ್ತಶ್ರಯದಲ್ಲಿ ಆಯೋಜಿಸಲಾಗಿತ್ತು. ಸಾಮಾನ್ಯವಾಗಿ ಸಾರ್ವಜನಿಕರಿಗೆ ರೈತರಿಗೆ ಮಹಿಳೆಯರಿಗೆ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ , ಭಾರತ ಸಂವಿಧಾನ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ಇದಾಗಿದ್ದು ಸಂವಿಧಾನ ಜಾಗೃತಿ ಜಾತ ಕಾರ್ಯಕ್ರಮವು ಹರವಾಳ ಗ್ರಾಮದಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು ಈ ಸಂದರ್ಭದಲ್ಲಿ
ಹರವಾಳ ಗ್ರಾಮ ಪಂಚಾಯತ್ ಅಧ್ಯಕ್ಷರು ಅಧಿಕಾರಿಗಳು ಸಿಬ್ಬಂದಿಗಳು ಮತ್ತು ಗ್ರಾಮಸ್ಥರು ಹಾಗೂ ಶಾಲಾ ಶಿಕ್ಷಕರು ವಿದ್ಯಾರ್ಥಿ ವಿದ್ಯಾರ್ಥಿನಿಯರು ಸ್ಥಳೀಯ ಸಾರ್ವಜನಿಕರು ಭಾಗವಹಿಸಿದ್ದರು.
ವರದಿ: ವಿಜಯಕುಮಾರ್ ಜೆ ಮಲ್ಲೇದ್