2,769 total views
ಕೊಲ್ಹಾರ ತಾಲೂಕಿನ ಕುರಬರದಿನ್ನಿ ಗ್ರಾಮದ ಬಸವನ ಬಾಗೇವಾಡಿ ಮತಕ್ಷೇತ್ರ ಬಿಜೆಪಿ ಮಂಡಲ ಎಸ್ ಸಿ ಮೋರ್ಚಾ ಅಧ್ಯಕ್ಷರಾಗಿ ವಿಠ್ಠಲ್ ಆಸಂಗಿ ಆಯ್ಕೆಯಾಗಿದ್ದಾರೆ. ಎಂದು ಬಸವನಬಾಗವಾಡಿ ಬಿಜೆಪಿ ಮಂಡಲ ಅಧ್ಯಕ್ಷ ಸಿದ್ರಾಮ ಕಾಖಂಡಕಿ ಅವರು ಆದೇಶ ಹೊರಡಿಸಿದ್ದಾರೆ.
ಎಸ್ಸಿ ಮೋರ್ಚಾ ಅಧ್ಯಕ್ಷರಾದ ವಿಠ್ಠಲ್ ಆಸಂಗಿ ಅವರು ಆಯ್ಕೆಯಾದರಿಂದ ಮಾಜಿ ಸಚಿವ ಎಸ್ ಕೆ ಬೆಳ್ಳುಬ್ಬಿ ಎಸ್ ಸಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಉಮೇಶ್ ಕಾರಜೋಳ್ ಹಾಗೂ ಬಿಜೆಪಿ ಮುಖಂಡರು ಮತ್ತು ಗ್ರಾಮದ ಕಾರ್ಯಕರ್ತರು ಹರ್ಷ ವ್ಯಕ್ತಪಡಿಸಿದರು