2,855 total views
ಗ್ರಾಮೀಣ ಅಭಿವೃದ್ಧಿ ಪಂಚಾಯತ್ ರಾಜ್ ಇಲಾಖೆಯ ಸಚಿವರಾದ ಪ್ರಿಯಾಂಕ ಖರ್ಗೆ ಅವರ ಬೆಂಗಳೂರಿನ ವಿಧಾನಸೌಧದಲ್ಲಿರುವ ಪಂಚಾಯತ್ ರಾಜ್ ಇಲಾಖೆಯ ಸಚಿವರಾದ ಪ್ರಿಯಾಂಕ ಖರ್ಗೆ ಅವರ ಆಫೀಸ್ ಗೆ ಅನಾಮದೆಯ ವ್ಯಕ್ತಿಯೊಬ್ಬರು ಬೆದರಿಕೆ ಪತ್ರವನ್ನು ಬರೆದು ಕಳಿಸಿರುವುದು ಕಾನೂನು ಬಾಹಿರ ಕೆಲಸವಾಗಿದ್ದು ಇಂತಹ ಕೆಲಸ ಮಾಡುವ ಕಿಡಿಗೇಡಿಗಳನ್ನು ಕೂಡಲೆ ಬಂಧಿಸಬೇಕು ಹಾಗೂ ಇದಕ್ಕೆ ಕುಮಕ್ಕು ನೀಡಿದ ವ್ಯಕ್ತಿಗಳು ಯಾರೇ ಆಗಿದ್ದರು ಕೂಡಲೇ ಬಂಧಿಸಿ ಗಡಿಪಾರು ಮಾಡಬೇಕು ಎಂದು ಯಡ್ರಾಮಿ ತಾಲೂಕಿನ ಕಾಂಗ್ರೆಸ್ ಪಕ್ಷದ ಯುವ ಮುಖಂಡರಾದ ಬಬ್ರುವಾಹನ ದಂಡಗುಲ್ಕರ್ ಬಿಳವಾರ ಅವರು ಪತ್ರಿಕಾ ಪ್ರಕಟಣೆಯ ಮೂಲಕ ಸರ್ಕಾರಕ್ಕೆ ಆಗ್ರಹಿಸಿದ್ದಾರೆ
ವರದಿ ಜಟ್ಟಪ್ಪ ಎಸ್ ಪೂಜಾರಿ