2,693 total views
ಯಡ್ರಾಮಿ ಸುದ್ದಿ
ಯಡ್ರಾಮಿ ತಾಲೂಕಿನ ಹಂಗರಗಾ ಕೆ ಗ್ರಾಮದಲ್ಲಿ ಬಸವ ಸಮಿತಿಯ ಯುವಕ ಮಂಡಳಿಯ ವತಿಯಿಂದ ಬಸವ ಜಯಂತಿಯ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು ಹಾಗೂ ಶ್ರೀ ಬಸವೇಶ್ವರ ಭಾವಚಿತ್ರದ ಮೆರವಣಿಗೆಯ ಮೂಲಕ ಅದ್ದೂರಿಯಾಗಿ ಆಚರಣೆ ಮಾಡಲಾಯಿತು ಈ ಕಾರ್ಯಕ್ರಮದಲ್ಲಿ ಗ್ರಾಮದ ಎಲ್ಲಾ ಹಿರಿಯರು ಹಾಗೂ ಯುವಕರು ಉಪಸ್ಥಿತರಿದ್ದರು
ವರದಿ ಜಟ್ಟಪ್ಪ ಎಸ್ ಪೂಜಾರಿ