2,774 total views
ಈ ಸಂದರ್ಭದಲ್ಲಿ ಹಿರಿಯರಾದ ಶ್ರೀ ಪ್ರಕಾಶ ಹುಕ್ಕೇರಿ, ಶಾಸಕರಾದ ಶ್ರೀ ಗಣೇಶ ಹುಕ್ಕೇರಿ, ಶ್ರೀ ಆಸೀಫ್ (ರಾಜು) ಸೇರ್, ಮಾಜಿ ಶಾಸಕರಾದ ಶ್ರೀ ಎಸ್. ಬಿ. ಘಾಟಗೆ, ಮಾಜಿ ಸಚಿವರಾದ ಶ್ರೀ ವೀರಕುಮಾರ ಪಾಟೀಲ, ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಶ್ರೀ ಲಕ್ಷ್ಮಣರಾವ್ ಚಿಂಗಳೆ, ಯುವ ನಾಯಕ ಹಾಗೂ ಸಹೋದರ ರಾಹುಲ್ ಜಾರಕಿಹೊಳಿ ಅವರು ಉಪಸ್ಥಿತರಿದ್ದರು.