2,759 total views
ಕುಮಟಾ :-ಯು ಜಿ ನೀಟ್ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು ಕೆನರಾ ಎಕ್ಸಲೆನ್ಸ್ ಕಾಲೇಜಿನ ವಿದ್ಯಾರ್ಥಿಗಳಾದ ಕುಮಾರಿ ದಿಶಾ ಮಾಸ್ತಿ ಕಟ್ಟ720ಕ್ಕೆ 626 ಅಂಕ ಗಳಿಸಿದರೆ ಕುಮಾರ್, ಚಿನ್ಮಯ್ ವಿಷ್ಣು ಭಟ್ಟ 720ಕ್ಕೆ 622 ಅಂಕ ಪಡೆದು ಸಂಸ್ಥೆಗೆ ಕೀರ್ತಿ ತಂದಿರುತ್ತಾರೆ.
ಇವರ ಈ ಸಾಧನೆಗೆ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಡಾ. ಜಿ. ಜಿ ಹೆಗಡೆ, ಪ್ರಾಚಾರ್ಯರಾದ ಶ್ರೀ ಡಿ .ಎನ್ ಭಟ್ಟ , ಉಪನ್ಯಾಸಕವೃಂದದವರು ಮತ್ತು ಸಿಬ್ಬಂದಿ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ