2,597 total views
ಆರಂಭದಲ್ಲಿ ಭಾರತ ಮಾತೆಗೆ ಪುಷ್ಪ ನಮನ ಸಲ್ಲಿಸಲಾಯಿತು ನಂತರ ಎಸ್ ಸಿ ಮೋರ್ಚಾ ಅಧ್ಯಕ್ಷ ಉದಯ ಬಸಟ್ಟಿ ಯವರು ಮಾತನಾದರು,ಮಂಡಲ ಅಧ್ಯಕ್ಷರಾಧ ಸುಭಾಷ್ ಗುನಗಿ ರವರು ಮಾತನಾಡಿ ಅವರ ಜೀವನ ಚರಿತ್ರೆ ಯನ್ನು ಎಳೆ ಎಳೆ ಯಾಗಿ ವಿವರಿಸಿ ನಾವೆಲ್ಲರೂ ಅವರ ಆದರ್ಶ ಗುಣಗಳನ್ನು ಅಳವಡಿಸಿ ಕೊಳ್ಳೋಣ ಎಂದರು ವೇದಿಕೆ ಮೇಲೆ ಗ್ರಾಮೀಣ ಪ್ರಧಾನ ಕಾರ್ಯದರ್ಶಿ ಸೂರಜ್ ದೇಸಾಯಿ, ಉದಯ ನಾಯ್ಕ್ ಉಪಸ್ಥಿತರಿದ್ದರು ಕಾರ್ಯಕ್ರಮದಲ್ಲಿ ಬೂತ್ ಅಧ್ಯಕ್ಷರು, ಶಕ್ತಿ ಕೇಂದ್ರ ಪ್ರಮುಖರು, ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಗಳು, ಜಿಲ್ಲಾ ಸಮಿತಿ ಸದಸ್ಯರು, ಮಂಡಲ ಪದಾಧಿಕಾರಿಗಳು, ಪಂಚಾಯತ್ ಅಧ್ಯಕ್ಷರು, ಸದಸ್ಯರು ಪಕ್ಷದ ಅನ್ಯನ್ ಜವಾಬ್ದಾರಿ ಇದ್ದ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು
ಪ್ರಧಾನ ಕಾರ್ಯದರ್ಶಿ ಉದಯ ನಾಯ್ಕ್ ಸ್ವಾಗತಿಸಿ, ಸುರಜ್ ದೇಸಾಯಿ ರವರು ವಂದಿಸಿದರು.