2,583 total views
ಶಿವಮೊಗ್ಗ ತಾಲೂಕು ಆಯನೂರು ಹೋಬಳಿಯ ಮಂಜರಿಕೊಪ್ಪ ಗ್ರಾಮದಲ್ಲಿ ನಿನ್ನೆ ತಡರಾತ್ರಿ ದಿವಂಗತ ಕೃಷ್ಣಪ್ಪ ಶೆಟ್ಟಿ ಅವರ ಮಡದಿ ಸಾವಿತ್ರಮ್ಮ ಎಂಬುವರು ಮನೆಯಲ್ಲಿಯೇ ಅನುಮಾನಾಸ್ಪದವಾಗಿ ಸಾವಿಗೀಡಾಗಿದ್ದು ಇದು ಕೊಲೆಯಾಗಿರಬಹುದು ಎಂದು ಗ್ರಾಮಸ್ಥರು ಶಂಕಿಸಿರುತ್ತಾರೆ ಕುಂಸಿ ಠಾಣಾ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು ಹೆಚ್ಚಿನ ತನಿಖೆ ನಂತರ ಸತ್ಯ ಸತ್ಯತೆ ತಿಳಿಯ ಬೇಕಿದೆ.