2,592 total views
ಜೇವರ್ಗಿ ತಾಲೂಕಿನಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಹಮ್ಮಿಕೊಂಡ ಪತ್ರಿಕಾ ದಿನಾಚರಣೆ ಹಾಗೂ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಯಡ್ರಾಮಿ ತಾಲೂಕಿನ ನೇರ ನಿಷ್ಠುರ ಖ್ಯಾತ ಬರಹಗಾರರಾದ.ಹಿರಿಯ ಪತ್ರಕರ್ತರಾದ. ಮಡಿವಾಳಪ್ಪ ಯತ್ನಾಳ್ ಅವರಿಗೆ ಜೇವರ್ಗಿ ತಾಲೂಕಿನಲ್ಲಿ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ವತಿಯಿಂದ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ. ತಾಲೂಕಿನ ಸಂಜೆವಾಣಿ ದಿನಪತ್ರಿಕೆಯ ವರದಿಗಾರರಾದ ಮಡಿವಾಳಪ್ಪ ಯತ್ನಾಳ್ ಅವರಿಗೆ ಯಡ್ರಾಮಿ ತಾಲೂಕಿನ ಜರ್ನಲಿಸ್ಟ್ ಯೂನಿಯನ್ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿರುವುದು ತುಂಬಾ ಹರ್ಷವಾಗಿದೆ ಎಂದು ಯಾದಗಿರಿ ಹಾಗೂ ಕಲ್ಬುರ್ಗಿ ಜಿಲ್ಲೆಯ ಸ್ಥಾನಿಕ ಸಂಪಾದಕರಾದ ಮಾಳಿಂಗರಾಯ ಕಾರಗೊಂಡ ಅವರು ಪತ್ರಿಕಾ ಪ್ರಕಟಣೆಯ ಮೂಲಕ ಹರ್ಷ ವ್ಯಕ್ತಪಡಿಸಿದ್ದಾರೆ
ವರದಿ ಜೇಟ್ಟೆಪ್ಪ ಎಸ್ ಪೂಜಾರಿ