3,304 total views
ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ಇಂದು ಹಮ್ಮಿಕೊಂಡಿದ್ದ ನೂತನ ಶ್ರೀ ಭಗೀರಥ ಜಿಲ್ಲಾ ಸಹಕಾರ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಲಾಯಿತು.
ಇದೇ ಅವಧಿಯಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ವಿಭಾಗದಲ್ಲಿ ಅತಿ ಹೆಚ್ಚಿನ ಅಂಕಗಳಿಸಿ ತೇರ್ಗಡೆಯಾದ ಸಮುದಾಯದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಹಾಗೂ ಸುವರ್ಣ ಸಂಭ್ರಮಕ್ಕೆ ಕಾಲಿಟ್ಟ ಸಮುದಾಯದ ದಂಪತಿಗಳಿಗೆ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಪ್ರಮುಖರಾದ ಶ್ರೀ ಮಂಜುನಾಥ್ ಅವರು, ಶಾಸಕರಾದ ಶ್ರೀ ಶಾರದಾ ಪೂರ್ಯ ನಾಯಕ್ ಅವರು, ಶ್ರೀ ಜಗನ್ನಾಥ ಸಾಗರ್ ಅವರು, ಶ್ರೀ ಬಿಲ್ಲಪ್ಪ ಅವರು ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.