2,609 total views
ದಿನಾಂಕ. 1.10.2024. ಮಾಜಿ ಸಚಿವರು ಹಾಗೂ ಬಿಜೆಪಿ ಉಪಾಧ್ಯಕ್ಷರಾದ ಹೆಚ್ ಹಾಲಪ್ಪ ಹರತಾಳು ರವರು ಕೆಲ ದಿನಗಳ ಹಿಂದೆ ಬೆಳ್ಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ದ್ರೋಬೈಲು ಗ್ರಾಮದ ರೈತ ಗಣೇಶ್. ಎಸಿ. ಅಡೆಮನೆ ರವರು ಆತ್ಮಹತ್ಯೆ ಮಾಡಿಕೊಂಡಿದ್ದು ಅವರ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ್ದಲ್ಲದೆ ಆರ್ಥಿಕ ಸಹಾಯಸಹ ಮಾಡಿದರು. ಈ ಸಂದರ್ಭದಲ್ಲಿ ಹೊಸನಗರದ ಮಂಡಲ ಅಧ್ಯಕ್ಷರು. ಮತ್ತು ಬೆಳ್ಳೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ರಾಜೇಶ್ ಶೆಟ್ಟಿ. ಅರುಣ್ ಕಟ್ಟೆ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.