2,589 total views
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಸಿ. ಪಿ. ಯೋಗೇಶ್ವರ್ ಪರ ಚನ್ನಪಟ್ಟಣ ತಾಲ್ಲೂಕು ಅಕ್ಕೂರು ಜಿಪಂ ಕ್ಷೇತ್ರದ ವ್ಯಾಪ್ತಿಯಲ್ಲಿ ಮತಯಾಚನೆ ಮಾಡುತ್ತಿರುವುದು, ಬೆಂಗಳೂರು ಹೊಸಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಶರತ್ ಬಚ್ಚೇಗೌಡ ಮೈಸೂರು ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಅರುಣ್ ಕುಮಾರ್, ಕೆ. ಆರ್. ನಗರ ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಾಗೂ ತಾಲೂಕು ಅನುಷ್ಠಾನ ಸಮಿತಿ ಅಧ್ಯಕ್ಷ ಎಂ.ಎಸ್. ಮಹದೇವ್ ಸಾಲಿಗ್ರಾಮ ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಾಗೂ ಅನುಷ್ಠಾನ ಸಮಿತಿ ಅಧ್ಯಕ್ಷ ಉದಯ ಶಂಕರ್ ಮುಖಂಡರಾದ ಕುಮಾರ್ ಹಾಗೂ ಮಹಿಳಾ ಸದಸ್ಯರುಗಳನ್ನು ಕಾಣಬಹುದು.