2,571 total views
ಸಾಲಿಗ್ರಾಮ ತಾಲೂಕು ಲಕ್ಷ್ಮೀಪುರ ಗ್ರಾಮ ವ್ಯಾಪ್ತಿಗೆ ಸೇರುವ ಬಳ್ಳೂರು ಗ್ರಾಮದಲ್ಲಿ ಗ್ರಾಮ ಪಂಚಾಯತಿ ಬೈ ಎಲೆಕ್ಷನ್ ನಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಕೃಷ್ಣ (ಕರೀಮ್ ) ಅವರು ಗೆದ್ದ ಬಳಿಕ ಕೆ ಪಿ ಸಿ ಸಿ ಕಾರ್ಯಕಾರಣಿ ಸದಸ್ಯರಾದ ದೊಡ್ಡ ಸ್ವಾಮಿಗೌಡ ಅವರನ್ನು ಭೇಟಿ ಮಾಡಿ ಸನ್ಮಾನ ಮಾಡಿ ಗೌರವಿಸಲಾಯಿತು. ಇದೇ ಸಮಯದಲ್ಲಿ ಮಾಜಿ ತಾಲೂಕು ಪಂಚಾಯಿತಿ ಅಧ್ಯಕ್ಷರಾದ ಸಣ್ಣಪ್ಪ. ಲಕ್ಷ್ಮಿಪುರ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷರು ಹಾಲಿ ಸದಸ್ಯರಾದ ಹುಚ್ಚೇಗೌಡ. ಮಾಜಿ ಗ್ರಾಮ ಪಂಚಾಯತಿ ಉಪಾಧ್ಯಕ್ಷರಾದ ಕುಮಾರ. ಪ್ರಸನ್ನ. ವಿಜಯ್ ಕುಮಾರ್.ಲೋಕೇಶ. ಪ್ರಭಾಕರ್ ಡಿ. ಹಲವು ಗಣ್ಯರು ಉಪಸ್ಥಿತರಿದ್ದರು