4,370 total views
ಅರಸೀಕೆರೆ ಪೊಲೀಸ್ ಉಪವಿಭಾಗದ ಡಿವೈಎಸ್ಪಿಯಾಗಿ ಕರ್ತವ್ಯ ನಿರ್ವಹಿಸಿ, ಹಾಲಿ ಹೊಳೆನರಸೀಪುರದಲ್ಲಿ ಡಿವೈಎಸ್ಪಿ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಶ್ರೀ.ಡಿ.ಅಶೋಕ್ ರವರು ಅಲ್ಪಕಾಲದ ಅನಾರೋಗ್ಯದಿಂದ ನಿನ್ನೆ ರಾತ್ರಿ ಬೆಂಗಳೂರಿನಲ್ಲಿ ನಿಧನರಾದರು.
2022ರಲ್ಲಿ ರಾಷ್ಟ್ರಪತಿ ಪ್ರಶಸ್ತಿ, 2023 ರಲ್ಲಿ ಕೇಂದ್ರ ಗೃಹ ಸಚಿವರ ಪ್ರಶಸ್ತಿಯಿಂದ ಪುರಸ್ಕೃತರಾಗಿದ್ದರು. ಅಂತ್ಯಕ್ರಿಯೆ ಇಂದು ಸಂಜೆ ಬೆಂಗಳೂರಿನಲ್ಲಿ ಜರುಗಲಿದೆ.