![]()
ಮದ್ದೂರು ತಾಲೂಕು ಮಟ್ಟದ ಯೋಗ ಕ್ರೀಡಾಕೂಟದಲ್ಲಿ ಮದ್ದೂರಿನ ವಿಜಯ ಕಾನ್ವೆಂಟ್ ಶಾಲೆಯ ವಿದ್ಯಾರ್ಥಿಗಳಾದ ತನುಶ್ರೀ ಗೌಡ, ಕೀರ್ತನ, ಬಾನು, ಪಾರ್ಥ, ಹೇಮಂತ್ ಈ 5 ವಿದ್ಯಾರ್ಥಿಗಳು ಎಲ್ಲಾ ಮೂರು ವಿಭಾಗಗಳಲ್ಲಿ ಪ್ರಥಮ ಸ್ಥಾನ ಪಡೆದು ಮಂಡ್ಯ ಜಿಲ್ಲಾ ಹಂತಕ್ಕೆ ಆಯ್ಕೆಯಾಗಿದ್ದಾರೆ. ವಿಜಯ ವಿದ್ಯಾ ಸಂಸ್ಥೆಯ ಅಧ್ಯಕ್ಷರಾದ ಬೋರೆಯ್ಯರವರು, ವಿಜಯಮ್ಮ, ಶರತ್ ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ವಿಷಕಂಠಯ್ಯ H.G, ದೈಹಿಕ ಶಿಕ್ಷಕರಾದ ವಿಶಾಲ್ ರವರು ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕರು, ಮಕ್ಕಳಿಗೆ ಅಭಿನಂದನೆಗಳನ್ನು ಕೋರುತ್ತಾರೆ.


























































